City News See All

ಮೈಸೂರು ದಸರಾ: ಸಂಚಾರ ನಿಯಮದಲ್ಲಿ ಬದಲಾವಣೆ, ಟಫ್‌ ರೂಲ್ಸ್‌ ಜಾರಿ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ದಸರಾ ವೇಳೆ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಅ.೭ ರಿಂದ ೧೫ ರವರೆಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು, ನಗರದ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ನಗರ ಹೃದಯಭಾಗದ ಹಲವು ಪ್ರದೇಶಗಳಲ್ಲಿ ವ...